ಕಾಜೂರು; ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆ ಬೆಂಕಿಗಾಹುತಿ;ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಡಾ.ಮಂತರ್ ಗೌಡ
ಸೋಮವಾರಪೇಟೆ: ಬಳಿಯ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆ ಬೆಂಕಿಗಾಹುತಿಯಾದ ಹಿನ್ನೆಲೆಯಲ್ಲಿ ಶಾಸಕರಾದ ಡಾ.ಮಂತರ್ ಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
