ಕಲಾಕಾವ್ಯ ನಾಟ್ಯ ಶಾಲೆಗೆ ಭರತನಾಟ್ಯ ಪರೀಕ್ಷೆಯಲ್ಲಿ ಶೇಕಡಾ 100%ರಷ್ಟು ಫಲಿತಾಂಶ

ಮಡಿಕೇರಿ:ಕಲಾಕಾವ್ಯ ನಾಟ್ಯ ಶಾಲೆಗೆ ಭರತನಾಟ್ಯ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ಬಂದಿದ್ದು, ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸ್ ಆಗಿದ್ದಾರೆ ಎಂದು ಗುರುಗಳಾದ ವಿದುಷಿ ಕಾವ್ಯಶ್ರೀ ಕಪಿಲ್ ದುಗ್ಗಳ ತಿಳಿಸಿದ್ದಾರೆ. ವಿ. ಟಿ ಗಿರೀಶ್ ಮತ್ತು ಪ್ರಿಯ ದಂಪತಿಗಳ ಪುತ್ರಿ ವ್ರಿಷ್ಟಿ ವಿ. ಜಿ - 373-93.25% ಗಣೇಶ್ ಕೆ ಪಿ ಮತ್ತು ವೀಣಾ ತಂಟೆಪ್ಪಾಡಿ ದಂಪತಿಗಳ ಪುತ್ರಿಸಾಹಿತ್ಯ ಕೆ ಜಿ -368-92% ಅಮಿ ದಿನೇಶ್ ಮತ್ತು ಪವಿತ್ರ ದಂಪತಿಗಳ ಪುತ್ರಿ ಅಮೆ ಜೀವಿಕ -344-86% ಮೂವೇರಾ ಚಂದನ್ ಪೊನ್ನಪ್ಪ ಹಾಗೂ ನೀಲಿಮಾ ಪೊನ್ನಪ್ಪ ದಂಪತಿಗಳ ಪುತ್ರಿ ಯುಕ್ತಿ ಮತ್ತಮ್ಮ ಮ್ ಪಿ -330-82.5% ಮಧುಚಂದ್ರ ಪಿಕೆ ಮತ್ತು ರಚನಾ ಆರ್ ದಂಪತಿಗಳ ಪುತ್ರಿ ಸಾಕ್ಷಿ ಪಿ ಮ್ 310-77. 5 % ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ.