ಕಣ್ಣಂಗಾಲ:ಶಾಸಕ ಎಎಸ್ ಪೊನ್ನಣ್ಣ ಅವರ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ

ಕಣ್ಣಂಗಾಲ:ಶಾಸಕ ಎಎಸ್ ಪೊನ್ನಣ್ಣ ಅವರ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ

ವಿರಾಜಪೇಟೆ:ಕಣ್ಣಂಗಾಲ ಗ್ರಾಮದ ತಿರ್ಕಚೇರಿ ರಸ್ತೆಗೆ ಶಾಸಕ ಎಎಸ್ ಪೊನ್ನಣ್ಣ ಅವರ ಅನುದಾನದಲ್ಲಿ 5 ಲಕ್ಷ ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣವಾಗಿದೆ. ಇದಕ್ಕೆ ಅನುದಾನ ಒದಗಿಸಿದ ಶಾಸಕರು ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರಿಗೂ, ಹಾಗೂ ಇದಕ್ಕೆ ಸಹಕಾರ ನೀಡಿದ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಶ್ರೀ ತಿತೀರ ಧರ್ಮಜ ಉತ್ತಪ್ಪ ರವರಿಗೂ, ವಿರಾಜಪೇಟೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ ರವರಿಗೂ ಮಚ್ಚಾರಂಡ ಕಿರಣ್ ಗಣೇಶ್ ಟಿ. ವಿ. ಸೋಮೆಯಂಡ ಸನ್ನಿ, ರಂಜು ವಿ. ತಿಮ್ಮಯ್ಯ ವಿ. ಎಸ್. ವಾಸು ವಿ. ಎಸ್. ಹಾಗೂ ಗ್ರಾಮಸ್ಥರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.