ಕಾಂತೂರು-ಮೂರ್ನಾಡು: ಭಗವತಿ ಹಿಲ್ಸ್ ರಸ್ತೆ ಲೋಕಾರ್ಪಣೆ ಮಾಡಿದ ಶಾಸಕ ಮಂತರ್ ಗೌಡ

ಕಾಂತೂರು-ಮೂರ್ನಾಡು: ಭಗವತಿ ಹಿಲ್ಸ್ ರಸ್ತೆ ಲೋಕಾರ್ಪಣೆ ಮಾಡಿದ ಶಾಸಕ ಮಂತರ್ ಗೌಡ

ಮಡಿಕೇರಿ:ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಗವತಿ ಹಿಲ್ಸ್ ರಸ್ತೆಗೆ 5 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆಯನ್ನು ಮಡಿಕೇರಿ ಶಾಸಕರಾದ ಮಂತರ್ ಗೌಡ ಅವರು ಉದ್ಘಾಟನೆ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ವಲಯ ಅಧ್ಯಕ್ಷರು ಹಾಗೂ ಸಮಿತಿ ಸದಸ್ಯರು, ಹಾಗೂ ಭಗವತಿ ಹಿಲ್ಸ್ ನಾ ಸಾರ್ವಜನಿಕರು ಉಪಸ್ಥಿತರಿದ್ದರು.