Kodagu

ಕರಡಿಗೋಡು:ಕಾಡಾನೆ ದಾಳಿ,ಇಬ್ಬರು ಕಾರ್ಮಿಕರಿಗೆ ಗಾಯ

admincoorgdaily

ಸಿದ್ದಾಪುರ:ಸಮೀಪದ ಕರಡಿಗೋಡು‌ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕಾಡನೆ ದಾಳಿ ಮಾಡಿದ ಘಟನೆ ನಡೆದಿದ್ದು, ಕಾಡಾನೆ ದಾಳಿಯಿಂದ ಗಾಯಗೊಂಡು ಪ್ರಾಣಪಾಯದಿಂದ ಇಬ್ಬರು ಕಾರ್ಮಿಕರು ಪಾರಾಗಿದ್ದಾರೆ. ಕಾಡಾನೆ ಕರಡಿಗೋಡು ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳ ಭೇಟಿ ನೀಡಿದ್ದಾರೆ.