ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ:ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಅಜ್ಜಮಾಡ ರಮೇಶ್ ಕುಟ್ಟಪ್ಪ

Oct 27, 2025 - 22:19
 0  253
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ:ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಅಜ್ಜಮಾಡ ರಮೇಶ್ ಕುಟ್ಟಪ್ಪ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-28ನೇ ಸಾಲಿನ ಆಡಳಿತ ಮಂಡಳಿಗೆ ಚುನಾವಣೆಯು ನವೆಂಬರ್ 09ರಂದು ನಡೆಯಲಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಕೊಡಗಿನ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು,ಬೆಂಗಳೂರಿನ KUWJ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. 2022-25ನೇ ಸಾಲಿನಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ಅತೀ ಹೆಚ್ಚು ಮತಗಳನ್ನು ಪಡೆದು ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಗೆಲುವು ಸಾಧಿಸಿದ್ದರು.ಇದೀಗ ಮತ್ತೊಂದು ಅವಧಿಗೆ ರಮೇಶ್ ಕುಟ್ಟಪ್ಪ ಅವರು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0