ಕೇರಳ ವಿಧಾನಸಭಾ ಚುನಾವಣೆ;ಎರಡು ಕ್ಷೇತ್ರದ ವೀಕ್ಷಕರಾಗಿ ಶಾಸಕ ಎ.ಎಸ್ ಪೊನ್ನಣ್ಣ ನೇಮಕ
ವಯನಾಡು;ಸಂಸದೆ ಹಾಗೂ ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿಯವರ ವಯನಾಡು ಲೋಕಸಭಾ ಕ್ಷೇತ್ರದ ಭಾಗವಾಗಿರುವ, ಮಾನಂದವಾಡಿ ಹಾಗೂ ಸುಲ್ತಾನ್ ಬತ್ತೇರಿ ವಿಧಾನಸಭಾ ಕ್ಷೇತ್ರಗಳ ವೀಕ್ಷಕರಾಗಿ, ಎ.ಎಸ್ ಪೊನ್ನಣ್ಣ ರವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ನೇಮಕ ಮಾಡಿ ಆದೇಶಿಸಿದೆ.
What's Your Reaction?
Like
2
Dislike
1
Love
1
Funny
0
Angry
0
Sad
0
Wow
0
