ಕೇರಳ:ಕೆಪಿಸಿಸಿ ಅಧ್ಯಕ್ಷ ಸನ್ನಿ ಜೋಸೆಫ್ ಅವರನ್ನು ಭೇಟಿಯಾದ ಶಾಸಕ ಎಎಸ್ ಪೊನ್ನಣ್ಣ

Mar 23, 2026 - 11:39
 0  233
ಕೇರಳ:ಕೆಪಿಸಿಸಿ ಅಧ್ಯಕ್ಷ ಸನ್ನಿ ಜೋಸೆಫ್ ಅವರನ್ನು ಭೇಟಿಯಾದ ಶಾಸಕ ಎಎಸ್ ಪೊನ್ನಣ್ಣ

ಕೇರಳ:ವಿಧಾನಸಭೆ ಚುನಾವಣೆ ಪ್ರಯುಕ್ತ, ತಿರುವನಂತಪುರಂಗೆ ತೆರಳಿದ್ದ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಸನ್ನಿ ಜೋಸೆಫ್* ರವರನ್ನು ಭೇಟಿಯಾದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0