ಕೇರಳ: ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

Feb 24, 2026 - 22:03
 0  755
ಕೇರಳ: ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ಕೇರಳ: ಕೊಟ್ಟಾಯಂ ಜಿಲ್ಲೆಯ ಚಂಗನಶ್ಶೇರಿಯಲ್ಲಿ, ಫೆಬ್ರವರಿ 24ರಂದು ನಡೆದ ಚುನಾವಣಾ ಪ್ರಚಾರದಲ್ಲಿ ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು, ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರದಲ್ಲಿ ಪಾಲ್ಗೊಂಡರು.

What's Your Reaction?

Like Like 0
Dislike Dislike 0
Love Love 0
Funny Funny 1
Angry Angry 0
Sad Sad 0
Wow Wow 0