ಕೇರಳ:ಶಿವಗಿರಿ ಮಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಶಾಸಕ ಎಎಸ್ ಪೊನ್ನಣ್ಣ ಭೇಟಿ
ತಿರುವನಂತಪುರಂ: ಕೇರಳದ ಶಿವಗಿರಿ ಮಠಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿಗೆ ಗೌರವ ಸಲ್ಲಿಸಿದರು. ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ, ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹಾಜರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
1
Wow
0
