ಕೊಡಗು: ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ ಅಂತಿಮ ಬಿ‌.ಎ ವಿದ್ಯಾರ್ಥಿ ವಿರುದ್ಧ ಪ್ರಕರಣ ದಾಖಲು

ಕೊಡಗು: ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ ಅಂತಿಮ ಬಿ‌.ಎ ವಿದ್ಯಾರ್ಥಿ ವಿರುದ್ಧ ಪ್ರಕರಣ ದಾಖಲು

ಕುಶಾಲನಗರ: ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮೂರನೇ ವರ್ಷದ ಬಿಎ ವಿದ್ಯಾರ್ಥಿ ಕೈಯಲ್ಲಿ ಮಾರಕಾಸ್ತ್ರ ಹಿಡಿದು ಕಾಲೇಜಿನೊಳಗೆ ರೀಲ್ಸ್ ಮಾಡಿದ ಪ್ರಕರಣದ ಹಿನ್ನೆಲೆಯಲ್ಲಿ ಕುಶಾಲನಗರ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಸದರಿ ವಿದ್ಯಾರ್ಥಿ ತನ್ನ ಕೃತ್ಯಕ್ಕೆ ಕ್ಷಮೆಯಾಚಿಸಿದ್ದಾನೆ.