ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ಮೈಸೂರು ವಿಭಾಗದ ಪ್ರಾದೇಶಿಕ‌ ಆಯುಕ್ತರಾಗಿ ಹೆಚ್ಚುವರಿ ಹೊಣೆಗಾರಿಕೆ

ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ಮೈಸೂರು ವಿಭಾಗದ ಪ್ರಾದೇಶಿಕ‌ ಆಯುಕ್ತರಾಗಿ ಹೆಚ್ಚುವರಿ ಹೊಣೆಗಾರಿಕೆ

ಬೆಂಗಳೂರು: ರಾಜ್ಯ ಸರಕಾರವು 11 ಮಂದಿ ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಮಂಗಳವಾರ ಆದೇಶ ಹೊರಡಿಸಿದೆ. ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜ ಅವರನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.