ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ವಿಕಾಸ್ ಜನ ಸೇವಾ ಟ್ರಸ್ಟ್ ನಲ್ಲಿ ಶಾಸಕ ಡಾ.ಮಂತರ್ ಗೌಡ ಅವರ ಹುಟ್ಟು ಹಬ್ಬ ಆಚರಣೆ
ಮಡಿಕೇರಿ: ಕೊಡಗು ಜಿಲ್ಲಾ ಯುವಕ ಕಾಂಗ್ರೆಸ್ ವತಿಯಿಂದ ಶಾಸಕ ಡಾ.ಮಂತರ್ ಗೌಡ ಅವರಹ ಹುಟ್ಟು ಹಬ್ಬವನ್ನು ಮಡಿಕೇರಿಯ ವಿಕಾಸ ಜನಸೇವಾ ಟ್ರಸ್ಟ್ ನಲ್ಲಿ, ಕೇಕ್ ಕತ್ತರಿಸಿ, ವಯೋ ವೃದ್ಧವರಿಗೆ ಮಧ್ಯಾಹ್ನದ ಊಟವನ್ನು ನೀಡುವುದರ ಮೂಲಕ ಆಚರಿಸಲಾಯಿತು.ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಮೈಸಿ ಕತ್ತಣಿರ, ರಾಹುಲ್ ಮಾರ್ಷಲ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಕೀಮ್ ರವರ ನೇತೃತ್ವದಲ್ಲಿ ಹುಟ್ಟುಹಬ್ಬ ಆಚರಿಸಲಾಯಿತು. ಈ ಸಂದರ್ಭ ಜಿಲ್ಲಾ ಯುವ ಮುಖಂಡ ಅನ್ಫಾಲ್, ಕಾರ್ಮಿಕ ಘಟಕದ ಉಪಾಧ್ಯಕ್ಷ ಮಿರ್ಷಾದ್ ಪರವಂಡ ಮೀನಾಜ್ , ಅಹ್ಮದ್ ಜಕ್ರಿಯ ಸರ್ದಾರ್ ಹಾಜರಿದ್ದರು.
