ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಕೊಡಗು ರೈತ ಸಂಘ

Jan 16, 2026 - 18:52
 0  519
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಕೊಡಗು ರೈತ ಸಂಘ

ಬೆಂಗಳೂರು; ಕೊಡಗು ರೈತಸಂಘದಿಂದ ಕಾಡ್ಯಮಾಡ ಮನು ಸೋಮಯ್ಯನವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಇಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿ ಮಾಡಿ, ಹಲವು ಮಹತ್ವದ ವಿಚಾರಗಳ ಚರ್ಚೆ ನಡೆಸಿ,ಮನವಿ ಪತ್ರ ಸಲ್ಲಿಸಿದರು. ಕಾಡ್ಯಮಾಡ ಮನು ಸೋಮಯ್ಯನವರೊಂದಿಗೆ ಜಿಲ್ಲಾ,ತಾಲೂಕು ಹಾಗೂ ಹೋಬಳಿ ಪದಾಧಿಕಾರಿಗಳು ರೈತಮುಖಂಡರು ಭಾಗವಹಿಸಿದ್ದರು.

What's Your Reaction?

Like Like 2
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0