ಕೊಡಗು:ಗಾಂಧಿ ಗ್ರಾಮ ಪ್ರಶಸ್ತಿ ಪಡೆದ ಐದು ಗ್ರಾ.ಪಂ ಜನಪ್ರತಿನಿಧಿಗಳ ಕಲಬುರ್ಗಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಅಧ್ಯಯನ ಪ್ರವಾಸ

ಕೊಡಗು:ಗಾಂಧಿ ಗ್ರಾಮ ಪ್ರಶಸ್ತಿ ಪಡೆದ ಐದು ಗ್ರಾ.ಪಂ ಜನಪ್ರತಿನಿಧಿಗಳ ಕಲಬುರ್ಗಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಅಧ್ಯಯನ ಪ್ರವಾಸ

ಮಡಿಕಡೇರಿ:ಕೊಡಗು ಜಿಲ್ಲೆಯಿಂದ ಗಾಂಧಿ ಗ್ರಾಮ ಪುರಸ್ಕಾರ ಪಡೆದಿರುವ 5 ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು ಒಳಗೊಂಡ 5 ಗ್ರಾಮ ಪಂಚಾಯಿತಿಯ 25 ಪ್ರತಿನಿಧಿಗಳು ಕಲ್ಬುರ್ಗಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ಕ್ಷೇತ್ರ ಅಧ್ಯಯನ ಭೇಟಿ ನೀಡಲಿದ್ದಾರೆ.

 1. ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸಿ ಎಲ್ ವಿಶ್ವ 2. ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹೆಚ್ ಎ ಹಂಸ 3. ದುಂಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಭವಾನಿಗುರುಪ್ರಸನ್ನ 4. ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಆಪಬ್ಬೀಡ ಟಾಟು ಮೊಣ್ಣಪ್ಪ 5. ಹಾಲುಗುಂದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಸ್ಮಿತಾ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಕುಸುಮ ಪಿ.ಎನ್., ಸಮೀರಾ ಸದಸ್ಯರು ದುಂಡಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಗೋಪಿ, ಮಾಜಿ ಅಧ್ಯಕ್ಷ ರು ಸಿ ಜೆ ಗಿರೀಶ, ಪೂರ್ಣಿಮ ಕಿರಣ, ಮಾಜಿ ಉಪಾಧ್ಯಕ್ಷರು ನಿತಿನ್ ಹೊದ್ದೂರು ಗ್ರಾಮ ಪಂಚಾಯಿತಿ ಸದಸ್ಯರು ಮೊಣ್ಣಪ್ಪ ಹಾಲುಗುಂದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಸ್ಮಿತಾ, ಸದಸ್ಯರಾದ ಅಬ್ದುಲ್ ರೆಹಮಾನ್ , ಸೀತಮ್ಮ, ಬೇಬಿ, ಮೀರ.

 1. ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಶೇಖರ್ ಎಂ ಎಸ್, ಕಾರ್ಯದರ್ಶಿ ಎಂ ಆರ್ ಶೇಷಗಿರಿ. 2. ಹೊದ್ದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲ ಎ ಎ 3. ದುಂಡಳ್ಳಿ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯಿಷ ಎಂ ಕೆ 4.ಮಾಯಮುಡಿ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ್ ಹೆಚ್ ಟಿ 5. ಹಾಲುಗುಂದ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಸ್ಮಾ ಜಬೀನ್