ಕೊಡಗು ಕೆಂಬಟ್ಟಿ ಸಮಾಜದಿಂದ ಶಾಸಕ ಎ.ಎಸ್ ಪೊನ್ನಣ್ಣ ಅವರಿಗೆ ಸನ್ಮಾನ

Dec 26, 2025 - 18:07
 0  408
ಕೊಡಗು ಕೆಂಬಟ್ಟಿ ಸಮಾಜದಿಂದ ಶಾಸಕ ಎ.ಎಸ್ ಪೊನ್ನಣ್ಣ ಅವರಿಗೆ  ಸನ್ಮಾನ

ಬೆಂಗಳೂರು:ಕೊಡಗು ಕೆಂಬಟ್ಟಿ ಸಮಾಜದ 75 ವರ್ಷಗಳ ಬೇಡಿಕೆಯನ್ನು ಈಡೇರಿಸುಲ್ಲಿ‌ ಪ್ರಾಮಾಣಿಕ ಪ್ರಯತ್ನ ಮಾಡಿದ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣರವರಿಗೆ ಕೊಡಗು ಕೆಂಬಟ್ಟಿ ಸಮಾದ ಅಧ್ಯಕ್ಷರಾದ ಮೊಳ್ಳೆಕುಟ್ಟಂಡ ದಿನು ಬೋಜಪ್ಪರವರ ನೇತೃತ್ವದಲ್ಲಿ ಸನ್ಮಾನ ಮಾಡಲಾಯಿತು.

ಕೊಡಗಿನ ಕೊಡವ ಭಾಷೆ ಮಾತನಾಡುವ ಕೆಂಬಟ್ಟಿ ಸಮುದಾಯವು ಆದಿಕರ್ನಾಟಕ ಎಂದು ಜಾತಿಪ್ರಮಾಣ ಪತ್ರ ಪಡೆಯುತ್ತಿದ್ದು. ಅವರ ಮೂಲ ಜಾತಿಯ ಹೆಸರಾದ ಕೆಂಬಟ್ಟಿ ಹೆಸರಿನಲ್ಲಿಯೇ ಜಾತಿ ಪ್ರಮಾಣ ಪತ್ರ ಪಡೆಯುವ ಬಗ್ಗೆ ಮಾನ್ಯ ಮುಖ್ಯ ಮಂತ್ರಿಗಳನ್ನು ಭೇಟಿ ಮಾಡಿಸಿ, ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಭರವಸೆಯನ್ನು ನೀಡಿದರ ಸಲುವಾಗಿ ಇಂದು ವಿಧಾನ ಸೌಧದ ಶಾಸಕರ ಕಛೇರಿಯಲ್ಲಿ ಕೊಡಗು ಕೆಂಬಟ್ಟಿ ಸಮಾಜದ ಪರವಾಗಿ ಸನ್ಮಾನ ಮಾಡಲಾಯಿತು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0