ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಬೆಳ್ಳಿ ಹಬ್ಬ,ಕನೆಕ್ಟ್ ಕೊಡಗು-2026 ಕಾರ್ಯಕ್ರಮಕ್ಕೆ ಶಾಸಕ ಎಎಸ್ ಪೊನ್ನಣ್ಣ ಅವರಿಗೆ ಆಹ್ವಾನ

Jan 14, 2026 - 13:04
 0  149
ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಬೆಳ್ಳಿ ಹಬ್ಬ,ಕನೆಕ್ಟ್ ಕೊಡಗು-2026 ಕಾರ್ಯಕ್ರಮಕ್ಕೆ ಶಾಸಕ ಎಎಸ್ ಪೊನ್ನಣ್ಣ ಅವರಿಗೆ ಆಹ್ವಾನ

ಮಡಿಕೇರಿ: ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ – ಯುಎಇ (KSWA) ಇದರ ಈ ಬೆಳ್ಳಿ ಹಬ್ಬದ ಅಂಗವಾಗಿ ಯುಎಇ ರಾಷ್ಟ್ರದ ಶಾರ್ಜಾ ದಲ್ಲಿ ಫೆ.08 ರಂದು ನಡೆಯಲಿರುವ “ಕನೆಕ್ಟ್ ಕೊಡಗು 2026” ಕಾರ್ಯಕ್ರಮಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎಎಸ್ ಪೊನ್ನಣ್ಣ ರವರನ್ನು ಅತಿಥಿಯಾಗಿ ಆಹ್ವಾನಿಸಲಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0