ಕೊಡಗು ವಿಶ್ವವಿದ್ಯಾಲಯ: ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ ಪ್ರಾರಂಭ- 2025-26
ಕೊಡಗು ವಿವಿ, ಜ್ಞಾನ ಕಾವೇರಿ ಕ್ಯಾಂಪಸ್‌ನಲ್ಲಿ ಲಭ್ಯವಿರುವ ಕೋರ್ಸ್‌ಗಳು:
ಎಂ.ಎಸ್ಸಿ: ಜೀವರಸಾಯನಶಾಸ್ತ್ರ, ಸೂಕ್ಷ್ಮಾಣು ಜೀವವಿಜ್ಞಾನ, ಯೋಗ ವಿಜ್ಞಾನ, ರಸಾಯನಶಾಸ್ತ್ರ, ಗಣಕ ವಿಜ್ಞಾನ, ಸಸ್ಯಶಾಸ್ತ್ರ, ಪರಿಸರ ವಿಜ್ಞಾನ ಎಂಕಾಂ ಮತ್ತು ಎಂಎಸ್‌ಡಬ್ಲ್ಯೂ
ಎಂ.ಎ.:ಕನ್ನಡ, ಕೊಡವ, ರಾಜ್ಯಶಾಸ್ತ್ರ, ಇತಿಹಾಸ, ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮ ಹಾಗೂ
ಪಿಜಿ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್: ಯೋಗ ವಿಜ್ಞಾನ ಮತ್ತು ಕೊಡವ ಅಧ್ಯಯನ
FMKMC ಕಾಲೇಜು, ಮಡಿಕೇರಿಯಲ್ಲಿ ಲಭ್ಯವಿರುವ ಕೋರ್ಸ್‌ಗಳು:
ಎಂಎಸ್ಸಿ: ಭೌತಶಾಸ್ತ್ರ ಎಂ.ಕಾಂ ಮತ್ತು ಎಂಬಿಎ (TTM) ಎಂ.ಎ.: ಕೊಡವ, ಅರ್ಥಶಾಸ್ತ್ರ ಹಾಗೂ ಇಂಗ್ಲೀಷ್ ಪಿಜಿ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್:
ಯೋಗ ವಿಜ್ಞಾನ ಮತ್ತು ಕೊಡವ ಅಧ್ಯಯನ ಜ್ಞಾನಕಾವೇರಿ ಕ್ಯಾಂಪಸ್ ನಲ್ಲಿರುವ ಸೌಲಭ್ಯಗಳು:
Wi-Fi ಮತ್ತು ಇಂಟರ್ನೆಟ್ ಉತ್ತಮ ಗುಣಮಟ್ಟದ ಪ್ರಯೋಗಾಲಯ ಮಹಿಳೆಯರ ಮತ್ತು ಪುರುಷರಿಗಾಗಿ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಉತ್ತಮ ಗ್ರಂಥಾಲಯ ಶುದ್ಧ ಕುಡಿಯುವ ನೀರು CCTV ಮತ್ತು 24/7 ಭದ್ರತೆ ಕೌಶಲ್ಯ ಅಭಿವೃದ್ಧಿ ಕೋಶ ತರಬೇತಿ ಮತ್ತು ಉದ್ಯೋಗ ಕೋಶ
ಹೆಚ್ಚಿನ ಮಾಹಿತಿಗಾಗಿ: ಜ್ಞಾನ ಕಾವೇರಿ ಕ್ಯಾಂಪಸ್, ಚಿಕ್ಕ ಅಳುವಾರ, ಕುಶಾಲನಗರ ತಾಲ್ಲೂಕು, ಕೊಡಗು ಜಿಲ್ಲೆ, ಪಿನ್‌ಕೋಡ್-571232 ಕೊಡಗು ವಿಶ್ವವಿದ್ಯಾಲಯ, ಜ್ಞಾನ ಕಾವೇರಿ ಆವರಣ, ಚಿಕ್ಕಅಳುವಾರ: 9845821071 | +91 97419 68985 | +918660349934 FMKMCC ಮಡಿಕೇರಿ: 8088272689 ವೆಬ್‌ಸೈಟ್: kuk.karnataka.gov.in/en ಇಮೇಲ್: kodaguuniversityadmission@gmail.com