ಕೊಡಗು ವಿವಿ ಅಂತರ್ ಕಾಲೇಜು ಮಟ್ಟದ ವಾಲಿಬಾಲ್: ಗೋಣಿಕೊಪ್ಪ ಕಾವೇರಿ ಕಾಲೇಜು ತಂಡ ಚಾಂಪಿಯನ್
ಮಡಿಕೇರಿ:ಸೋಮವಾರಪೇಟೆಯಲ್ಲಿ ನಡೆದ ಕೊಡಗು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಗೋಣಿಕೊಪ್ಪಲುವಿನ ಕಾವೇರಿ ಕಾಲೇಜು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಶಹೀಮ್,ಆದರ್ಶ ಬಿದ್ದಪ್ಪ, ಬಸಿತ್, ಅಪ್ಸಲ್, ಮಿರನ್, ಹೃತಿಕ್, ಸಫ್ವಾನ್, ರಿಜ್ವಾನ್, ತಂಡದಲ್ಲಿ ಇದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
