ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ಮೂರನೇ ಸ್ಥಾನ;ಅಭಿನಂದಿಸಿದ ಜಿಲ್ಲಾಧಿಕಾರಿ ಎಸ್.ಜೆ ಸೋಮಶೇಖರ್

Apr 9, 2026 - 23:41
 0  211
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ಮೂರನೇ ಸ್ಥಾನ;ಅಭಿನಂದಿಸಿದ ಜಿಲ್ಲಾಧಿಕಾರಿ ಎಸ್.ಜೆ ಸೋಮಶೇಖರ್

ಮಡಿಕೇರಿ;ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕೊಡಗು ಜಿಲ್ಲೆ ರಾಜ್ಯದಲ್ಲಿ 3 ನೇ ಸ್ಥಾನ ಪಡೆದ ಹಿನ್ನೆಲೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರನ್ನು ಅಭಿನಂದಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವಿಜಯ್, ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಿವಾಕರ, ಭೂ ದಾಖಲೆಗಳ ಉಪ ನಿರ್ದೇಶಕರು, ತಹಶಿಲ್ದಾರರು ಇತರರು ಈ ಸಂದರ್ಭದಲ್ಲಿ ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0