ಸುಳ್ಯದಲ್ಲಿ‌‌ ಕೊಡಗಿನ ವಿದ್ಯಾರ್ಥಿ ಆತ್ಮಹತ್ಯೆ!:ತಾನು ತಂಗಿದ್ದ ಪಿ.ಜಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಯುವಕ

Aug 21, 2025 - 16:16
 0  2k
ಸುಳ್ಯದಲ್ಲಿ‌‌ ಕೊಡಗಿನ ವಿದ್ಯಾರ್ಥಿ ಆತ್ಮಹತ್ಯೆ!:ತಾನು ತಂಗಿದ್ದ ಪಿ.ಜಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಯುವಕ

ಸುಳ್ಯ:ವಿರಾಜಪೇಟೆ ಸಮೀಪದ ಕಲ್ಲುಬಾಣೆ ನಿವಾಸಿ ವಿಜು ಹಾಗೂ ಸುಮತಿ ದಂಪತಿಗಳ ಪುತ್ರ ಅಭಿ (20) ಸುಳ್ಯದಲ್ಲಿ ಶಿಕ್ಷಣ ಪಡೆಯುತ್ತಿದ್ದನು.‌ಗುರುವಾರ ಬೆಳಗ್ಗೆ ತಾನು ತಂಗಿದ್ದ P.G ಯಲ್ಲಿ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಗೆ ಕಾರಣ ತಿಳಿದು ಬಂದಿಲ್ಲ.

What's Your Reaction?

Like Like 0
Dislike Dislike 1
Love Love 1
Funny Funny 0
Angry Angry 1
Sad Sad 7
Wow Wow 1