Kodagu

ಕೂಡಿಗೆ:ಡಯಟ್ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

admincoorgdaily

ಕೂಡಿಗೆ:ಡಯಟ್ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕೂಡಿಗೆ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)‌ ಕೂಡಿಗೆ ಇಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಪ್ರಾಂಶುಪಾಲರಾದ ರಾಮಚಂದ್ರ ರಾಜೇ ಅರಸ್‌ರವರು ಧ್ವಜಾರೋಹಣ ನೆರವೇರಿಸಿ ಧ್ವಜಸಂದೇಶ ನೀಡಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಈ ಸಂದರ್ಭ ಹಾಜರಿದ್ದರು.