ಕೂಡುಮಂಗಳೂರು: ನ28‌ ರಂದು ಗ್ರಾಮಸಭೆ

Nov 25, 2025 - 16:49
 0  55
ಕೂಡುಮಂಗಳೂರು: ನ28‌  ರಂದು ಗ್ರಾಮಸಭೆ

ಕುಶಾಲನಗರ,ನ೨೫: ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಗ್ರಾಮ‌ಸಭೆಯು ೨೮ ರ ಶುಕ್ರವಾರದಂದು ಪಂಚಾಯಿತಿ ಮಾರುಕಟ್ಟೆ ಸಭಾಂಗಣದಲ್ಲಿ ನಡೆಯಲಿದೆ.‌ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಡಿ.ಬಾಸ್ಕರ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಗ್ರಾಮ ಸಭೆಗೆ ಹಾಜರಾಗುವಂತೆ ಆಡಳಿತ ಮಂಡಳಿ ಮನವಿ ಮಾಡಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0