ಕುಂಜಿಲ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶಾಸಕ ಎಎಸ್ ಪೊನ್ನಣ್ಣ ಅವರಿಗೆ ಸನ್ಮಾನ
ನಾಪೋಕ್ಲು; ಕುಂಜಿಲ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಆಯೋಜಿಸಿದ ಕ್ರಿಕೆಟ್ ಪಂದ್ಯಾಟದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಕೆಡಿಪಿ ಸದಸ್ಯರು ಬಾಚಮಾಂಡ ಲವ ಚಿಣ್ಣಪ್ಪ, ಕಕ್ಕಬೆ ಪಂಚಾಯಿತಿ ಮಾಜಿ ಅಧ್ಯಕ್ಷರು ಕಲಿಯಂಡ ಸಂಪನ್ ಅಯ್ಯಪ್ಪ, ಸೌಕಾಟ್, ಸಚಿನ್ ಪೂವಯ್ಯ, ಸುನಿಲ್ ಮಾಚಯ್ಯ, ಮಿಥುನ್ ಮಾಚಯ್ಯ, ಹ್ಯಾರಿಸ್ ಹಾಗೂ ಕಾರ್ಯಕ್ರಮ ಆಯೋಜಕರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
