ಮುಖ್ಯಮಂತ್ರಿಗಳ ಪದಕ ಸ್ವೀಕರಿಸಿದ ಕುಪ್ಪೋಡಂಡ ಎ. ರಫೀಕ್

Apr 2, 2026 - 13:18
Apr 2, 2026 - 14:55
 0  217
ಮುಖ್ಯಮಂತ್ರಿಗಳ ಪದಕ ಸ್ವೀಕರಿಸಿದ ಕುಪ್ಪೋಡಂಡ ಎ. ರಫೀಕ್

ಬೆಂಗಳೂರು; ಉತ್ತಮ ಕಾರ್ಯಕ್ಷಮತೆ ತೋರಿದ ಪೊಲೀಸ್ ಅಧಿಕಾರಿಗಳಿಗೆ ನೀಡುವ 2025ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿರುವ ಕರ್ನಾಟಕ ಅಪರಾಧ ತನಿಖೆ ವಿಭಾಗದ (CID) ಡಿಟೆಕ್ಟಿವ್ ಪೊಲೀಸ್ ಇನ್ಸ್ಪೆಕ್ಟರ್ (ಡಿ.ಪಿ.ಐ.) ಕೊಡಗಿನ ಕುಪ್ಪೋಡಂಡ ಎ. ರಫೀಕ್ ರವರು "ಪೊಲೀಸ್ ಧ್ವಜ ದಿನಾಚರಣೆ"ಯ ಅಂಗವಾಗಿ ಇಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಂದ ಪ್ರತಿಷ್ಠಿತ ಪದಕವನ್ನು ಸ್ವೀಕರಿಸಿದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0