ಕುಶಾಲನಗರ:ಬಾಬು ಜಗಜೀವನ್ ರಾಮ್ ವೃತ್ತ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ

ಕುಶಾಲನಗರ:ಬಾಬು ಜಗಜೀವನ್ ರಾಮ್ ವೃತ್ತ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ

ಕುಶಾಲನಗರ:ಪುರಸಭೆ ವ್ಯಾಪ್ತಿಯ ಕಾಲೋನಿ ಬಳಿ 6.5 ಲಕ್ಷ ವೆಚ್ಚದಲ್ಲಿ ಬಾಬು ಜಗಜೀವನ್ ರಾಮ್ ಅವರ ವೃತ್ತ ನಿರ್ಮಾಣ ಕಾಮಗಾರಿಗೆ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್,ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತಪ್ಪಣ ಪುರಸಭೆ ಸದಸ್ಯ ಶಿವಶಂಕರ್, ಶೇಕ್ ಕಲೀಮುಲ್ಲಾ,ಜಗದೀಶ್, ದಿನೇಶ್, ಇದ್ದರು.