ಕುಶಾಲನಗರ:ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ

ಕುಶಾಲನಗರ: ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯು ಅಧ್ಯಕ್ಷರಾದ ವಿ.ಪಿ.ಶಶಿಧರ್ ಅವರ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳು ಇದ್ದರು.