ಕುಶಾಲನಗರ; ಬೈಕ್ ಅಪಘಾತ,ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿ ಸಾವು

Mar 13, 2026 - 17:44
 0  2k
ಕುಶಾಲನಗರ; ಬೈಕ್ ಅಪಘಾತ,ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿ ಸಾವು

ಕುಶಾಲನಗರ; ಇಲ್ಲಿನ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯಸಿ. ವಿದ್ಯಾರ್ಥಿ ಸುಮಂತ್ ಇಂದು ಪರೀಕ್ಷೆಗೆ ಹಾಜರಾಗುವ ಸಂದರ್ಭ ನವಿಲೂರು ಬಳಿ ಬೈಕ್ ಗಳ ಮುಖಾಮುಖಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಶಾಲನಗರ ಸಮುದಾಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 9
Wow Wow 0