ಕುಶಾಲನಗರ: ಮೌಲಾನ ಆಜಾದ್ ಮಾದರಿ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ

Jan 6, 2026 - 18:43
 0  482
ಕುಶಾಲನಗರ: ಮೌಲಾನ ಆಜಾದ್ ಮಾದರಿ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ

ಕುಶಾಲನಗರ, ಜ 06: ಕುಶಾಲನಗರದ ಗುಂಡುರಾವ್ ಬಡಾವಣೆಯಲ್ಲಿ ರೂ 5 ಕೋಟಿ ವೆಚ್ಚದಲ್ಲಿ ಮೌಲಾನಾ ಆಜಾದ್ ಮಾದರಿ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು. ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪ್ರಮುಖರಾದ ಇರ್ಫಾನ್, ಅಜೀಜ್, ಆದಂ, ಕಿರಣ್, ಪುರಸಭೆ ಮುಖ್ಯಾಧಿಕಾರಿ ಗಿರೀಶ್ ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0