ಕುಶಾಲನಗರ; ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಬ್ರಹ್ಮ ಕಲಶೋತ್ಸವದಲ್ಲಿ ಭಾಗವಹಿಸಿದ ಶಾಸಕ ಡಾ.ಮಂತರ್ ಗೌಡ

Feb 1, 2026 - 15:37
 0  569
ಕುಶಾಲನಗರ; ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಬ್ರಹ್ಮ ಕಲಶೋತ್ಸವದಲ್ಲಿ ಭಾಗವಹಿಸಿದ ಶಾಸಕ ಡಾ.ಮಂತರ್ ಗೌಡ

ಕುಶಾಲನಗರ: ಪಟ್ಟಣದ ರಥ ಬೀದಿಯಲ್ಲಿರುವ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಬ್ರಹ್ಮ ಕಲಶೋತ್ಸವ ಪೂಜಾ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಡಾ.ಮಂತರ್ ಗೌಡ ರವರು ಭಾಗವಹಿಸಿ ಆಶೀರ್ವಾದ ಪಡೆದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0