ಕುಶಾಲನಗರ:ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಶಾಸಕ ಡಾ.ಮಂತರ್ ಗೌಡ
ಕುಶಾಲನಗರ:ತಾಲ್ಲೂಕಿನ ಶಾಸಕರ ಕಛೇರಿಯಲ್ಲಿ ಮಂಗಳವಾರದಂದು ಶಾಸಕರಾದ ಡಾ. ಮಂತರ್ ಗೌಡ ಅವರು ಸಾರ್ವಜನಿಕರಿಂದ ಅಹವಾಲು ಆಲಿಸಿ ಸ್ವೀಕರಿಸಿದರು. ಈ ಸಂದರ್ಭ ಕುಶಾಲನಗರ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿಪಿ ಶಶಿಧರ್, ಮಾಜಿ KUDA ಅಧ್ಯಕ್ಷ ಮಂಜುನಾಥ್ ಗುಂಡೂರಾವ್,ಶಾಸಕರ ಕುಶಾಲನಗರ ಆಪ್ತ ಕಾರ್ಯದರ್ಶಿ ರಂಜನ್ ಇದ್ದರು.