ಕುಶಾಲನಗರ;ರಸ್ತೆಯಲ್ಲಿ ಜಲ್ಲಿಕಲ್ಲುಗಳನ್ನು ಚೆಲ್ಲಿ ವಾಹನ ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ ಚಾಲಕನಿಗೆ ಬಿತ್ತು ದಂಡ
ಕುಶಾಲನಗರ;ಪಟ್ಟಣದಲ್ಲಿ ಲಾರಿಯಲ್ಲಿ ಜಲ್ಲಿಕಲ್ಲು ತುಂಬಿಕೊಂಡು ರಸ್ತೆಯಲ್ಲಿ ಜಲ್ಲಿಕಲ್ಲುಗಳು ಚೆಲ್ಲುವಂತೆ ವಾಹನ ಚಾಲಿಸುತ್ತಿದ್ದ ಟ್ರ್ಯಾಕ್ಟರ್ ಚಾಲಕನಿಗೆ ಕುಶಾಲನಗರ ಸಂಚಾರ ಠಾಣೆ ಪಿಎಸ್‌ಐರವರು ದಂಡ ವಿಧಿಸಿ ಕ್ರಮ ಕೈಗೊಂಡಿದ್ದಾರೆ.
What's Your Reaction?
Like
1
Dislike
1
Love
0
Funny
0
Angry
0
Sad
1
Wow
0
