ಶಾಸಕ ಡಾ.ಮಂತರ್ ಗೌಡ ರವರ ನೇತೃತ್ವದಲ್ಲಿ ಕುಶಾಲನಗರ ಯು.ಜಿ.ಡಿ ಮತ್ತು ಅಮೃತ್ 2 ಕುಡಿಯುವ ನೀರಿನ ಯೋಜನೆಯ ಪ್ರಗತಿ ಪರಿಶೀಲನಾ ಸಭೆ

Mar 27, 2026 - 14:46
 0  201
ಶಾಸಕ ಡಾ.ಮಂತರ್ ಗೌಡ ರವರ ನೇತೃತ್ವದಲ್ಲಿ ಕುಶಾಲನಗರ  ಯು.ಜಿ.ಡಿ ಮತ್ತು ಅಮೃತ್ 2 ಕುಡಿಯುವ ನೀರಿನ ಯೋಜನೆಯ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು; ಕುಶಾಲನಗರ ಪುರಸಭೆ ವ್ಯಾಪ್ತಿಯ ಯುಜಿಡಿ ( ಒಳ ಚರಂಡಿ ಯೋಜನೆ) ಮತ್ತು ಅಮೃತ್ 2 ಕುಡಿಯುವ ನೀರಿನ ಯೋಜನೆ ಕುರಿತ ಪ್ರಗತಿ ಪರಿಶೀಲನಾ ಸಭೆ ಬೆಂಗಳೂರಿನ ಶಾಸಕರ ಭವನದಲ್ಲಿ ಶಾಸಕರಾದ ಡಾ.ಮಂತರ್ ಗೌಡ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಕುಶಾಲನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ,ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಗಿರೀಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0