ಹಾಡಿ ಶಾಲಾ ಮಕ್ಕಳಿಗೆ ಪೋಕ್ಸೊ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Jan 23, 2026 - 12:10
 0  457
ಹಾಡಿ ಶಾಲಾ ಮಕ್ಕಳಿಗೆ ಪೋಕ್ಸೊ  ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

ಪೊನ್ನಂಪೇಟೆ: ನಕ್ಸಲ್ ನಿಗ್ರಹದಳ ಕುಟ್ಟ,ಮಕ್ಕಳ ವಿಶೇಷ ಪೊಲೀಸ್ ಘಟಕ,ಅಕ್ಕಪಡೆ, ಕುಟ್ಟ ಪೊಲೀಸ್ ಠಾಣೆ, , ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದಲ್ಲಿ ನಾಣಚ್ಚಿ ಹಾಡಿ, ನಾಗರಹೊಳೆ ಬಾಳೆ ಕೋವು ಹಾಡಿ, ಸಿಂಕೋನ ಕಾಲೋನಿ ಹಾಡಿ ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಪೋಕ್ಸೋ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಮುಂತಾದವುಗಳ ಬಗ್ಗೆ ಕಾನೂನು ಅರಿವು ಮೂಡಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0