ಬಸವನಹಳ್ಳಿ ಹಾಡಿ ನಿವಾಸಿಗಳಿಗೆ ವಾಲ್ಮೀಕಿ ಆಶ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಕಾನೂನು‌ ಅರಿವು ಕಾರ್ಯಕ್ರಮ

Feb 18, 2026 - 19:33
 0  154
ಬಸವನಹಳ್ಳಿ ಹಾಡಿ ನಿವಾಸಿಗಳಿಗೆ  ವಾಲ್ಮೀಕಿ ಆಶ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಕಾನೂನು‌ ಅರಿವು ಕಾರ್ಯಕ್ರಮ

ವಿರಾಜಪೇಟೆ;ಬಸವನಹಳ್ಳಿ ಹಾಡಿಯ ನಿವಾಸಿಗಳಿಗೆ ಹಾಗೂ ಸರ್ಕಾರಿ ವಾಲ್ಮೀಕಿ ಆಶ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಬಾಲ ಕಾರ್ಮಿಕ ಪದ್ಧತಿ ವಿರೋಧಿ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಲಾಯಿತು. ಈ ಸಂದರ್ಭ ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕ, ಅಕ್ಕಪಡೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0