ವಿಧಾನ ಪರಿಷತ್ ಚುನಾವಣೆ:ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಂದ ಕ್ರಾಸ್ ವೋಟಿಂಗ್
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್ 7 ಸ್ಥಾನಗಳಿಗೆ ನಡೆದಿದ್ದ ಚುನಾವಣೆಯಲ್ಲಿ ಜೆಡಿಎಸ್ ಏಳು ಹಾಗೂ ಬಿಜೆಪಿಯ ನಾಲ್ವರು ಶಾಸಕರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವುದರ ಮೂಲಕ ಕ್ರಾಸ್ ವೋಟ್ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ 32 ಮತಗಳನ್ನು ಪಡೆದಿದ್ದಾರೆ.
(ಇನ್ನೂ ಹೆಚ್ಚಿನ ಮಾಹಿತಿ Update ಮಾಡಲಾಗುವುದು)
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
