ವಿಧಾನ ಪರಿಷತ್ ಚುನಾವಣೆ:ಮತ ಚಲಾಯಿಸಿದ ಶಾಸಕ ಎಎಸ್ ಪೊನ್ನಣ್ಣ

Jun 18, 2026 - 16:25
 0  187
ವಿಧಾನ ಪರಿಷತ್ ಚುನಾವಣೆ:ಮತ ಚಲಾಯಿಸಿದ ಶಾಸಕ ಎಎಸ್ ಪೊನ್ನಣ್ಣ

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಸದಸ್ಯರ ಆಯ್ಕೆಗಾಗಿ ನಡೆಯುತ್ತಿರುವ ಚುನಾವಣೆಯ ಅಂಗವಾಗಿ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿ ತಮ್ಮ ಮತವನ್ನು ಚಲಾಯಿಸಿ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯುವಲ್ಲಿ ಪ್ರತಿಯೊಂದು ಮತವೂ ಅಮೂಲ್ಯವಾದದು ಎಂದು ಹೇಳಿದರು.

What's Your Reaction?

Like Like 1
Dislike Dislike 0
Love Love 2
Funny Funny 0
Angry Angry 0
Sad Sad 0
Wow Wow 0