ಪರವಾನಗಿ ಹಸ್ತಾಂತರ

Jun 19, 2026 - 17:47
 0  514
ಪರವಾನಗಿ ಹಸ್ತಾಂತರ

ಮಡಿಕೇರಿ ಜೂ.19:-ಪರಿಶಿಷ್ಟ ಪಂಗಡದ ಮೂಲನಿವಾಸಿ ಸಮುದಾಯಗಳಾದ ಜೇನುಕುರುಬ ಸಮುದಾಯದವರ ಅಭಿವೃದ್ಧಿ ಕಾರ್ಯಕ್ರಮಗಳ ಸ್ವ ಉದ್ಯೋಗ ಕಾರ್ಯಕ್ರಮದಡಿ ರ್ಯಾಫ್ಟಿಂಗ್ ಬೋಟ್ ಮತ್ತು ಸಲಕರಣೆಗಳ ಖರೀದಿಗೆ ಸಹಾಯಧನ ತಲಾ ರೂ.2 ಲಕ್ಷಗಳಂತೆ 9 ಜನ ಫಲಾನುಭವಿಗಳಿಗೆ ಒಟ್ಟು ರೂ.18 ಲಕ್ಷ ಸಹಾಯಧನ ಬಿಡುಗಡೆಯಾಗಿದ್ದು, ರ್ಯಾಫ್ಟ್ ಬೋಟ್‍ಗಳನ್ನು ಖರೀದಿಸಿದ್ದ ಈ 09 ಫಲಾನುಭವಿಗಳಿಗೆ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಶಶಿಧರ್ ಎಚ್. ಅವರು ದುಬಾರೆಯಲ್ಲಿ ರ್ಯಾಫ್ಟಿಂಗ್ ನಡೆಸಲು ಪರವಾನಿಗೆ ನವೀಕರಿಸಿ ಹಸ್ತಾಂತರಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0