ಪಾಲಿಕೆ ಅಧಿಕಾರಿಗಳ ಮೇಲೆ ಲೋಕಾದಾಳಿ

ಪಾಲಿಕೆ ಅಧಿಕಾರಿಗಳ ಮೇಲೆ ಲೋಕಾದಾಳಿ

ಮೈಸೂರು: ಮೈಸೂರಿನಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಮಹಾನಗರ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್, ಸಿದ್ದಾರ್ಥ ಬಡಾವಣೆಯಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದು, ಕೌಶಲ್ಯಾಭಿವೃದ್ದಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥಸ್ವಾಮಿ ನಿವಾಸದಲ್ಲೂ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯಕ್ಕೂ ಮೀರಿ ಗಳಿಕೆ ಆರೋಪದಡಿ ಕಾರ್ಯಾಚರಣೆ ನಡೆಸಿದ್ದಾರೆನ್ನಲಾಗಿದೆ ಎಂದರು.