ಕಾವೇರಿ ನೀರಾವರಿ ನಿಗಮದ ಕಛೇರಿಗೆ ಲೋಕಾಯುಕ್ತ ದಾಳಿ

ಕಾವೇರಿ ನೀರಾವರಿ ನಿಗಮದ ಕಛೇರಿಗೆ ಲೋಕಾಯುಕ್ತ ದಾಳಿ

ಕುಶಾಲನಗರ: ಕುಶಾಲನಗರದಲ್ಲಿರುವ ನೀರಾವರಿ ನಿಗಮದ ಹಾರಂಗಿ ಪುನರ್ವಸತಿ ವಿಭಾಗದ ಕಛೇರಿಯಲ್ಲಿ‌ ಲೋಕಾಯುಕ್ತ ಅಧಿಕಾರಿಗಳಿಗೆ ದಾಳಿ ನಡೆಸಿದ್ದಾರೆ. ನಿಗಮದ ವಿಭಾಗೀಯ ಕಛೇರಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕನ ವಿರುದ್ದ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳಿಂದ ಪರಿಶೀಲನೆ ನಡೆಸುತ್ತಿದ್ದಾರೆ. ಮಡಿಕೇರಿ ಲೋಕಾಯುಕ್ತ ದಿನಕರ ಶೆಟ್ಟಿ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ.