ಗೋಣಿಕೊಪ್ಪ ದಸರಾ ಜನೋತ್ಸವಕ್ಕೆ ಶಾಸಕ ಎ.ಎಸ್ ಪೊನ್ನಣ್ಣ ಅವರಿಗೆ ಆಹ್ವಾನ

ಗೋಣಿಕೊಪ್ಪ ದಸರಾ ಜನೋತ್ಸವಕ್ಕೆ ಶಾಸಕ ಎ.ಎಸ್ ಪೊನ್ನಣ್ಣ ಅವರಿಗೆ ಆಹ್ವಾನ

ವಿರಾಜಪೇಟೆ:ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರನ್ನು 47 ನೇ ಗೋಣಿಕೊಪ್ಪ ದಸರಾ ಜನೋತ್ಸವಕ್ಕೆ ಅಧಿಕೃತ ಆಹ್ವಾನವನ್ನು ಗೋಣಿಕೊಪ್ಪಲು ಗ್ರಾ.ಪಂ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಅಧ್ಯಕ್ಷರು, ಕಾವೇರಿ ದಸರಾ ಸಮಿತಿಯ, ಪ್ರಧಾನ ಕಾರ್ಯದರ್ಶಿ ಕಂದ ದೇವಯ್ಯ, ಖಜಾಂಜಿ ಧ್ಯಾನ್ ಸುಬ್ಬಯ್ಯ, ಸಂಯೋಜಕ ಚಂದನ್ ಕಾಮತ್, ವೇದಿಕೆ ಸಮಿತಿಯ ಗುರು, ಯುವ ದಸರಾ ಅಧ್ಯಕ್ಷ ಅಂಕಿತ್ ಪೊನ್ನಪ್ಪ ಉಪಸ್ಥಿತರಿದ್ದರು.