2025 ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿದೇಯಕ ಪರಿಶೀಲನಾ ಸಮಿತಿ ಸದಸ್ಯರಾಗಿ ಶಾಸಕ ಎ.ಎಸ್ ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ನೇಮಕ

2025 ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿದೇಯಕ ಪರಿಶೀಲನಾ ಸಮಿತಿ ಸದಸ್ಯರಾಗಿ ಶಾಸಕ ಎ.ಎಸ್ ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ನೇಮಕ

ಬೆಂಗಳೂರು: 2025 ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿದೇಯಕವನ್ನು ಪರಿಶೀಲಿಸಿ ವರದಿ ನೀಡಲು ಪರಿಶೀಲನಾ ಸಮಿತಿ ರಚಿಸಿದ ಕರ್ನಾಟಕ ರಾಜ್ಯ ಸರ್ಕಾರ. ಸಮಿತಿಯಲ್ಲಿ ಡಾ.ಮಂತರ್ ಗೌಡ, ಎ ಎಸ್ ಪೊನ್ನಣ್ಣ ರವರಿಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ.