ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಶಾಸಕ ಎ.ಎಸ್. ಪೊನ್ನಣ್ಣ ನೇಮಕ

Aug 12, 2026 - 16:15
 0  224
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ  ಶಾಸಕ ಎ.ಎಸ್. ಪೊನ್ನಣ್ಣ ನೇಮಕ

ಬೆಂಗಳೂರು:ರಾಜ್ಯ ರಾಜಕಾರಣದಲ್ಲಿ ಕೊಡಗಿಗೆ ಸಿಕ್ಕ ಮಹತ್ವದ ಮನ್ನಣೆ ದೊರೆತಿದ್ದು, ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಯ ಶಾಸಕರೊಬ್ಬರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ದೊರೆತಿದೆ. ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಹುದ್ದೆಗೆ ಬದಲಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಪೊನ್ನಣ್ಣ ಒಲವು ತೋರಿದ್ದರು ಎನ್ನಲಾಗಿದೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0