ವಿರಾಜಪೇಟೆ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಲೀಲ್ ಅವರ ಪುತ್ರಿಯ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎ.ಎಸ್ ಪೊನ್ನಣ್ಣ

ವಿರಾಜಪೇಟೆ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಲೀಲ್ ಅವರ ಪುತ್ರಿಯ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎ.ಎಸ್ ಪೊನ್ನಣ್ಣ

ವಿರಾಜಪೇಟೆ: ಅಮ್ರಿತಾರ ಅಂಬಟ್ಟಿ ಗ್ರೀನ್ಸ್ ರೆಸಾರ್ಟ್ನಲ್ಲಿ ಆಯೋಜನೆಗೊಂಡಿದ್ದ, ವಿರಾಜಪೇಟೆ ಪುರಸಭೆ ಸದಸ್ಯರು ಹಾಗೂ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಜಲೀಲ್ ರವರ ಸುಪುತ್ರಿ ಲುಬನ್ನ ತರನಂ ರವರ ನಿಶ್ಚಿತಾರ್ಥ ಸಮಾರಂಭದಲ್ಲಿ, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣರವರು ಭಾಗವಹಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಸ್ಥಳೀಯ ಪ್ರಮುಖರು ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.