ಸ್ವಂತ ವೆಚ್ಚದಲ್ಲಿ ವಿದ್ಯಾರ್ಥಿಗೆ ಲ್ಯಾಪ್ ಟಾಪ್ ಖರೀದಿಸಿಕೊಟ್ಟ ಶಾಸಕ‌ ಎ.ಎಸ್ ಪೊನ್ನಣ್ಣ

ಸ್ವಂತ ವೆಚ್ಚದಲ್ಲಿ ವಿದ್ಯಾರ್ಥಿಗೆ ಲ್ಯಾಪ್ ಟಾಪ್ ಖರೀದಿಸಿಕೊಟ್ಟ ಶಾಸಕ‌ ಎ.ಎಸ್ ಪೊನ್ನಣ್ಣ

ವಿರಾಜಪೇಟೆ:ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ವಿರಾಜಪೇಟೆ ನಿವಾಸಿ ಸಂಜಯ್ ಎಂಬ ಕಾಲೇಜು ವಿದ್ಯಾರ್ಥಿಗೆ, ತಮ್ಮ ಸ್ವಂತ ವೆಚ್ಚದಲ್ಲಿ ಲ್ಯಾಪ್ ಟಾಪ್ ನೀಡಿ ಮಾನವೀಯತೆ‌ ಮೆರೆದಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ವಿರಾಜಪೇಟೆ ತಾಲೂಕು ಕೆಡಿಪಿ ಸದಸ್ಯರಾದ ಮಾಲೆಟೀರ ಪ್ರಶಾಂತ್ ಹಾಗೂ ಉಪಸ್ಥಿತರಿದ್ದರು.