ವಕೀಲರಾದ ಪ್ರೊಫೆಸರ್ ರವಿವರ್ಮ ಅವರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎ.ಎಸ್ ಪೊನ್ನಣ್ಣ

ವಕೀಲರಾದ ಪ್ರೊಫೆಸರ್ ರವಿವರ್ಮ ಅವರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎ.ಎಸ್ ಪೊನ್ನಣ್ಣ

ಬೆಂಗಳೂರು:ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿಂದು, ಬೆಂಗಳೂರು ವಕೀಲರ ಸಂಘ ಹಾಗೂ ರವಿವರ್ಮ ಕುಮಾರ್ ಅಸೋಸಿಯೇಟ್ಸ್ ವತಿಯಿಂದ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಪ್ರೊಫೆಸರ್ ರವಿವರ್ಮ ಕುಮಾರ್ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಹಾಗೂ ಆಹ್ವಾನಿತ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.