ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅನುಷ್ಠಾನದ ಸಭೆಯಲ್ಲಿ ಭಾಗವಹಿಸಿದ ಶಾಸಕ ಎ.ಎಸ್ ಪೊನ್ನಣ್ಣ

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅನುಷ್ಠಾನದ ಸಭೆಯಲ್ಲಿ ಭಾಗವಹಿಸಿದ ಶಾಸಕ ಎ.ಎಸ್ ಪೊನ್ನಣ್ಣ

ಬೆಂಗಳೂರು:ವಿಧಾನಸೌಧದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್‌ ನಿರ್ಮಾಣ, ಭೂಪರಿಹಾರ ಹಾಗೂ ವಿವಿಧ ಕೋರ್ಟ್‌ಗಳಲ್ಲಿ ಹೆಚ್ಚುವರಿ ಭೂಪರಿಹಾರ ಕೋರಿ ಸಲ್ಲಿಸಿರುವ ಪ್ರಕರಣಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಕಾನೂನು ಸಚಿವರಾದ ಹೆಚ್.ಕೆ ಪಾಟೀಲ್, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಹಾಗೂ ಅಧಿಕಾರಿಗಳ ಜೊತೆಗಿನ ಚರ್ಚೆಯಲ್ಲಿ ಭಾಗವಹಿಸಿದರು.