ಕಾಂಗ್ರೆಸ್ ಹಿಂದುಳಿದ ವರ್ಗಗಳ ಮುಖಂಡರ ಸಭೆಯಲ್ಲಿ ಭಾಗವಹಿಸಿದ ಶಾಸಕ ಎ.ಎಸ್ ಪೊನ್ನಣ್ಣ

ಕಾಂಗ್ರೆಸ್ ಹಿಂದುಳಿದ ವರ್ಗಗಳ ಮುಖಂಡರ ಸಭೆಯಲ್ಲಿ ಭಾಗವಹಿಸಿದ ಶಾಸಕ ಎ.ಎಸ್ ಪೊನ್ನಣ್ಣ

ಬೆಂಗಳೂರು: ಹಿಂದುಳಿದ ವರ್ಗಗಳ ಮುಖಂಡರ ಸಭೆ ಬೆಂಗಳೂರಿನಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯ್ಲಿ, ವಿಧಾನಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್, ಸಚಿವರುಗಳಾದ ಶ್ರೀ ಸಂತೋಷ್ ಲಾಡ್, ಎನ್.ಎಸ್ ಭೋಸರಾಜು, ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ವಿ.ಆರ್ ಸುದರ್ಶನ್,ಸೀತಾರಾಮ್, ವಿಧಾನ ಪರಿಷತ್ ಸದಸ್ಯರಾದ ರಮೇಶ್ ಬಾಬು ಸೇರಿದಂತೆ ಮುಖಂಡರು ಸಭೆಯಲ್ಲಿ ಭಾಗವಹಿಸಿದರು.

 ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಮುಖರು 'ಜನಸಂಖ್ಯೆಗೆ ತಕ್ಕ ಪಾಲು ನಮ್ಮ ಹಕ್ಕು' ಸಮೀಕ್ಷೆಯಲ್ಲಿ ಪತ್ತೆಯಾಗುವ ಅಂಕಿ ಅಂಶದ ಕುರಿತು ಸುಧೀರ್ಘವಾಗಿ ಚರ್ಚಿಸಲಾಯಿತು ಎಂದು ತಿಳಿಸಿದರು.