ಶಾಸಕ ಎ.ಎಸ್ ಪೊನ್ನಣ್ಣ ಅವರ ಮುಂದಿನ ಮೂರು ದಿನಗಳ ಸಾರ್ವಜನಿಕ ಕಾರ್ಯಕ್ರಮಗಳು ರದ್ದು

ವಿರಾಜಪೇಟೆ: ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣರವರು, ವೈಯುಕ್ತಿಕ ಕಾರಣಗಳಿಂದಾಗಿ ಮುಂದಿನ 3 ದಿನಗಳು ಸಾರ್ವಜನಿಕ ಭೇಟಿಗೆ ಲಭ್ಯವಿರುವುದಿಲ್ಲ ಹಾಗೂ ಅವರ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಶಾಸಕರು ತಿಳಿಸಿದ್ದಾರೆ.