ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಗೌರವಾಧ್ಯಕ್ಷರಾಗಿ ಆಯ್ಕೆಯಾದ ಇಸ್ಮಾಯಿಲ್ ನಾಪೋಕ್ಲು ಅವರನ್ನು ಸನ್ಮಾನಿಸಿದ ಶಾಸಕ ಎಎಸ್ ಪೊನ್ನಣ್ಣ
ವಿರಾಜಪೇಟೆ:ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ (ರಿ) ಕೊಡಗು ಜಿಲ್ಲಾ ಸಮಿತಿ ಪದಾಧಿಕಾರಿಗಳು ವಿರಾಜಪೇಟೆಯಲ್ಲಿ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರನ್ನು ಭೇಟಿ ಮಾಡಿ ಕ್ರೀಡಾಕೂಟಗಳ ಬಗ್ಗೆ ಚರ್ಚಿಸಲಾಯಿತು.
ಸಮಿತಿಗೆ ನೂತನವಾಗಿ ಗೌರವಾಧ್ಯಕ್ಷರಾಗಿ ಆಯ್ಕೆಯಾದ ಇಸ್ಮಾಯಿಲ್ ರವನ್ನು ಇದೇ ಸಂದರ್ಭದಲ್ಲಿ ಶಾಸಕರು ಗೌರವಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕೊಡಗು ಮುಸ್ಲಿಂ ಟ್ರಸ್ಟ್ ಅಧ್ಯಕ್ಷರಾದ ಅಬ್ದುಲ್ ರಶೀದ್ ಕುಪ್ಪೊಡಂಡ, ಉಪಾಧ್ಯಕ್ಷರಾದ ಅಬ್ದುಲ್ ರಜಾಕ್, ಪ್ರಧಾನ ಕಾರ್ಯದರ್ಶಿ ಆದಂ, ನಿರ್ದೇಶಕರುಗಳಾದ ಆತಿಫ್ ಮನ್ನಾ, ಅಶ್ರಫ್ ,ಸಹ ಕಾರ್ಯದರ್ಶಿ ಹ್ಯಾರಿಸ್ ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
